KNV
17. ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
ERVKN
17. “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
IRVKN
17. ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN