KNV
23. ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ERVKN
23. ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.
IRVKN
23. ಪರಲೋಕದಲ್ಲಿ [* ಲೂಕ 10:20:] ಹೆಸರು ಬರೆಸಿಕೊಂಡಿರುವ [† ಇಬ್ರಿ. 2:12:] ಚೊಚ್ಚಲ ಮಕ್ಕಳ ಸಭೆಗೂ, [‡ ಆದಿ 18:25; ಕೀರ್ತ 58:11:] ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN