KNV
26. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ERVKN
26. ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” [✡ಉಲ್ಲೇಖನ: ಹಗ್ಗಾಯ 2:6.] ಎಂದು ವಾಗ್ದಾನ ಮಾಡಿದ್ದಾನೆ.
IRVKN
26. [§ ವಿಮೋ 19:18:] ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, [* ಹಗ್ಗಾ. 2:6:] “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN