KNV
27. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
ERVKN
27. “ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.
IRVKN
27. “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. [† ಕೀರ್ತ 102:26:] ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN