KNV
7. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
ERVKN
7. ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ.
IRVKN
7. ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. [§ ಧರ್ಮೋ 8:5; 2 ಸಮು 7:14; ಜ್ಞಾ. 13:24:] ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN