KNV
14. ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
ERVKN
14. ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.
IRVKN
14. ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು [§ ಇಬ್ರಿ. 3:6; 10:23; 1 ಕೊರಿ 15:2:] ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN