KNV
16. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
ERVKN
16. ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
IRVKN
16. ಹಾಗೆಯೇ ದೇವರು [* ವ. 18; ಕೀರ್ತ 110:4; ಜ್ಞಾ. 19:21:] ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, [† ಇಬ್ರಿ. 11:9:] ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN