KNV
11. ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
ERVKN
11. ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.
IRVKN
11. ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ [‡ ಇಬ್ರಿ. 7:18,19; 8:7; ಗಲಾ. 2:21:] ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN