KNV
13. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
ERVKN
13. ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದವರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.
IRVKN
13. ಆದರೆ [§ ಎಂದರೆ ಕೀರ್ತ 110:4:] ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN