ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.

ERVKN
21. ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.

IRVKN
21. ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 21 of Total Verses 22
  • ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.
  • ERVKN

    ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.
  • IRVKN

    ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
Total 22 Verses, Current Verse 21 of Total Verses 22
×

Alert

×

kannada Letters Keypad References