KNV
1. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ERVKN
1. ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
IRVKN
1. ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN