KNV
18. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ERVKN
18. ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.
IRVKN
18. ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN