ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.

ERVKN
20. “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!

IRVKN
20. ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 20 of Total Verses 27
  • ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
  • ERVKN

    “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!
  • IRVKN

    ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
Total 27 Verses, Current Verse 20 of Total Verses 27
×

Alert

×

kannada Letters Keypad References