ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.

ERVKN
22. ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.

IRVKN
22. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 22 of Total Verses 23
  • ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.
  • ERVKN

    ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.
  • IRVKN

    ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
Total 23 Verses, Current Verse 22 of Total Verses 23
×

Alert

×

kannada Letters Keypad References