ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.

ERVKN
11. ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.

IRVKN
11. ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 11 of Total Verses 18
1 2
3 4 5 6 7 8 9 10 11 12 13 14 15 16 17 18
  • ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
  • ERVKN

    ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.
  • IRVKN

    ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
Total 18 Verses, Current Verse 11 of Total Verses 18
1 2
3 4 5 6 7 8 9 10 11 12 13 14 15 16 17 18
×

Alert

×

kannada Letters Keypad References