ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.

ERVKN
4. ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “ ‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.

IRVKN
4. ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 4 of Total Verses 14
1 2 3 4 5 6 7 8 9 10 11 12 13 14
  • ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
  • ERVKN

    ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “ ‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.
  • IRVKN

    ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.
Total 14 Verses, Current Verse 4 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References