ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.

ERVKN
8. “ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ.

IRVKN
8. “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 8 of Total Verses 14
1 2 3 4 5 6 7 8 9 10 11 12 13 14
  • ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
  • ERVKN

    “ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ.
  • IRVKN

    “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
Total 14 Verses, Current Verse 8 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References