KNV
26. ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
ERVKN
26. ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.
IRVKN
26. ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN