ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;

ERVKN
15. ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು [*ರಾಹೇಲಳು ಯಾಕೋಬನ ಹೆಂಡತಿ. ಇಲ್ಲಿ ಬಾಬಿಲೋನಿನ ಸೈನಿಕರ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಕಳೆದುಕೊಂಡ ಎಲ್ಲಾ ಹೆಂಗಸರು ಎಂದು ಅರ್ಥ.] ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”

IRVKN
15. ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 15 of Total Verses 40
  • ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
  • ERVKN

    ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು *ರಾಹೇಲಳು ಯಾಕೋಬನ ಹೆಂಡತಿ. ಇಲ್ಲಿ ಬಾಬಿಲೋನಿನ ಸೈನಿಕರ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಕಳೆದುಕೊಂಡ ಎಲ್ಲಾ ಹೆಂಗಸರು ಎಂದು ಅರ್ಥ. ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”
  • IRVKN

    ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”
Total 40 Verses, Current Verse 15 of Total Verses 40
×

Alert

×

kannada Letters Keypad References