ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
32. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.

ERVKN
32. ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.

IRVKN
32. ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 32 of Total Verses 40
  • ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
  • ERVKN

    ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.
  • IRVKN

    ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
Total 40 Verses, Current Verse 32 of Total Verses 40
×

Alert

×

kannada Letters Keypad References