KNV
18. ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ERVKN
18. ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.
IRVKN
18. ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN