ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.

ERVKN
21. ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.

IRVKN
21. ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 21 of Total Verses 44
  • ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
  • ERVKN

    ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.
  • IRVKN

    ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.
Total 44 Verses, Current Verse 21 of Total Verses 44
×

Alert

×

kannada Letters Keypad References