ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.

ERVKN
23. ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.

IRVKN
23. ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 23 of Total Verses 44
  • ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
  • ERVKN

    ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.
  • IRVKN

    ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
Total 44 Verses, Current Verse 23 of Total Verses 44
×

Alert

×

kannada Letters Keypad References