ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.

ERVKN
30. ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.

IRVKN
30. ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 30 of Total Verses 44
  • ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
  • ERVKN

    ನಾನು ಇಸ್ರೇಲಿನ ಜನರನ್ನು ಮತ್ತು ಯೆಹೂದದ ಜನರನ್ನು ಗಮನಿಸಿದ್ದೇನೆ. ಅವರು ಮಾಡುವದೆಲ್ಲ ಕೆಟ್ಟದ್ದೆ. ಅವರು ಚಿಕ್ಕಂದಿನಿಂದ ಕೆಟ್ಟದ್ದನ್ನೇ ಮಾಡಿದ್ದಾರೆ. ಇಸ್ರೇಲಿನ ಜನರು ತಮ್ಮ ಕೈಗಳಿಂದ ಮಾಡಿದ ವಿಗ್ರಹಗಳನ್ನು ಪೂಜಿಸಿ ನನಗೆ ಬಹುಕೋಪ ಬರುವಂತೆ ಮಾಡಿದರು.” ಇದು ಯೆಹೋವನ ನುಡಿ.
  • IRVKN

    ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.
Total 44 Verses, Current Verse 30 of Total Verses 44
×

Alert

×

kannada Letters Keypad References