ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.

ERVKN
2. ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.

IRVKN
2. ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 2 of Total Verses 22
  • ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
  • ERVKN

    ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.
  • IRVKN

    ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
Total 22 Verses, Current Verse 2 of Total Verses 22
×

Alert

×

kannada Letters Keypad References