KNV
22. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
ERVKN
22. ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’ ”
IRVKN
22. ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN