KNV
7. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ERVKN
7. ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.
IRVKN
7. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN