ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.

ERVKN
14. ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.

IRVKN
14. ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 14 of Total Verses 32
  • ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
  • ERVKN

    ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.
  • IRVKN

    ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
Total 32 Verses, Current Verse 14 of Total Verses 32
×

Alert

×

kannada Letters Keypad References