KNV
16. ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
ERVKN
16. ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.
IRVKN
16. ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN