KNV
24. ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
ERVKN
24. ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.
IRVKN
24. ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN