ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.

ERVKN
26. ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.

IRVKN
26. ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 26 of Total Verses 32
  • ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
  • ERVKN

    ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.
  • IRVKN

    ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
Total 32 Verses, Current Verse 26 of Total Verses 32
×

Alert

×

kannada Letters Keypad References