ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.

ERVKN
6. ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.

IRVKN
6. ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 6 of Total Verses 32
  • ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
  • ERVKN

    ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.
  • IRVKN

    ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
Total 32 Verses, Current Verse 6 of Total Verses 32
×

Alert

×

kannada Letters Keypad References