KNV
14. ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ERVKN
14. ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.
IRVKN
14. ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN