KNV
5. ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
ERVKN
5. “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ‘ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ’ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.
IRVKN
5. ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN