KNV
14. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
ERVKN
14. “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.
IRVKN
14. ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN