KNV
9. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
ERVKN
9. ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.
IRVKN
9. ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN