ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
52. ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.

ERVKN
52. ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು ನಾನು ದಂಡಿಸುವ ಕಾಲ ಬರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು.

IRVKN
52. ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 52 of Total Verses 64
  • ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
  • ERVKN

    ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು ನಾನು ದಂಡಿಸುವ ಕಾಲ ಬರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು.
  • IRVKN

    ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
Total 64 Verses, Current Verse 52 of Total Verses 64
×

Alert

×

kannada Letters Keypad References