KNV
58. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
ERVKN
58. ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗಿಐಗೆ ಆಹುತಿಯಾಗುವರು.”
IRVKN
58. ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN