ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.

ERVKN
13. “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.

IRVKN
13. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 13 of Total Verses 30
  • ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
  • ERVKN

    “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.
  • IRVKN

    ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
Total 30 Verses, Current Verse 13 of Total Verses 30
×

Alert

×

kannada Letters Keypad References