ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.

ERVKN
15. ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.

IRVKN
15. ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 15 of Total Verses 30
  • ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
  • ERVKN

    ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.
  • IRVKN

    ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
Total 30 Verses, Current Verse 15 of Total Verses 30
×

Alert

×

kannada Letters Keypad References