KNV
20. ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ERVKN
20. ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”
IRVKN
20. ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN