ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
2. ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.

ERVKN
2. ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.

IRVKN
2. ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.

OCVKN





History

No History Found

  • ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
  • ERVKN

    ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.
  • IRVKN

    ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
Common Bible Languages
West Indian Languages
×

Alert

×

Kannada Letters Keypad References