ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಹೋಶುವ
KNV
47. ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್‌ ಎಂದು ಹೆಸರಿಟ್ಟರು.

ERVKN
47. ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದುದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 47 of Total Verses 51
  • ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್‌ ಎಂದು ಹೆಸರಿಟ್ಟರು.
  • ERVKN

    ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದುದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.
Total 51 Verses, Current Verse 47 of Total Verses 51
×

Alert

×

kannada Letters Keypad References