ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
5. ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.

ERVKN
5. ‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.

IRVKN





Total Verses, Current Verse 5 of Total Verses 0
  • ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
  • ERVKN

    ‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.
Total Verses, Current Verse 5 of Total Verses 0
×

Alert

×

kannada Letters Keypad References