ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
17. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.

ERVKN
17. ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ [§ಎಲೀಯ ಸುಮಾರು ಕ್ರಿ.ಪೂ. 850ರಲ್ಲಿ ಜೀವಿಸಿದ್ದ ಪ್ರವಾದಿ.] ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.

IRVKN
17. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 17 of Total Verses 80
  • ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
  • ERVKN

    ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ §ಎಲೀಯ ಸುಮಾರು ಕ್ರಿ.ಪೂ. 850ರಲ್ಲಿ ಜೀವಿಸಿದ್ದ ಪ್ರವಾದಿ. ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
  • IRVKN

    ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
Total 80 Verses, Current Verse 17 of Total Verses 80
×

Alert

×

kannada Letters Keypad References