ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
31. ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.

ERVKN
31. “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!

IRVKN
31. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 31 of Total Verses 54
  • ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
  • ERVKN

    “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!
  • IRVKN

    ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
Total 54 Verses, Current Verse 31 of Total Verses 54
×

Alert

×

kannada Letters Keypad References