ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
15. ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.

ERVKN
15. “ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.

IRVKN
15. ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 15 of Total Verses 48
  • ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
  • ERVKN

    “ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.
  • IRVKN

    ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
Total 48 Verses, Current Verse 15 of Total Verses 48
×

Alert

×

kannada Letters Keypad References