ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
36. ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.

ERVKN
36. ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ [**ಪ್ರವಾದಿನಿ ದೇವರ ಸಂದೇಶವನ್ನು ತಿಳಿಸುವ ಸ್ತ್ರೀ.] ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.

IRVKN
36. ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 36 of Total Verses 52
  • ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
  • ERVKN

    ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ **ಪ್ರವಾದಿನಿ ದೇವರ ಸಂದೇಶವನ್ನು ತಿಳಿಸುವ ಸ್ತ್ರೀ. ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
  • IRVKN

    ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
Total 52 Verses, Current Verse 36 of Total Verses 52
×

Alert

×

kannada Letters Keypad References