ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
11. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.

ERVKN
11. ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.

IRVKN
11. ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 11 of Total Verses 56
  • ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
  • ERVKN

    ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
  • IRVKN

    ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
Total 56 Verses, Current Verse 11 of Total Verses 56
×

Alert

×

kannada Letters Keypad References