ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
22. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.

ERVKN
22. ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.

IRVKN
22. ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 22 of Total Verses 56
  • ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
  • ERVKN

    ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.
  • IRVKN

    ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
Total 56 Verses, Current Verse 22 of Total Verses 56
×

Alert

×

kannada Letters Keypad References